Advertisement
ಸಚಿವ ಪುಟ್ಟರಂಗ ಶೆಟ್ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದರಿಂದ ಮೋಹನ್ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಪ್ರತಿವಾದಿಯನ್ನಾಗಿ ಮಾಡಲಾಗಿದೆ.
Advertisement
ಜಾಮೀನು ಕೋರಿ ಅರ್ಜಿ
06:36 AM Jan 24, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.