Advertisement

Power: ವಿದ್ಯುತ್‌ ದರ ಹೆಚ್ಚಳಕ್ಕೆ ಮನವಿ

12:59 AM Jan 07, 2024 | Team Udayavani |

ಬೆಂಗಳೂರು: ರಾಜ್ಯದ ಐದೂ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳು ವಿದ್ಯುತ್‌ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಮನವಿ ಮಾಡಿವೆ.

Advertisement

ಪ್ರತಿ ಯುನಿಟ್‌ಗೆ 49 ಪೈಸೆ ಯಿಂದ 60 ಪೈಸೆಯಷ್ಟು ದರ ಏರಿಕೆ ಮಾಡಬೇಕು ಎಂದು ಎಸ್ಕಾಂಗಳು ಕೋರಿವೆ. ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆ‌ನಿ (ಬೆಸ್ಕಾಂ) 49 ಪೈಸೆ ದರ ಹೆಚ್ಚಿಸುವಂತೆೆ ಕೋರಿದೆ. ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪೆ‌ನಿ (ಹೆಸ್ಕಾಂ), ಕಲಬುರಗಿ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್‌ ಸರಬ ರಾಜು ಕಂಪೆನಿ (ಸೆಸ್ಕ್) ಕೂಡ ದರ ಪರಿಷ್ಕರಣೆಗೆ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next