Advertisement

ಸಿಜೆಐಗೆ ಮೇಲ್ಮನವಿ?

11:45 PM May 16, 2019 | Team Udayavani |

ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ ಮಹಿಳೆ ಈಗ ಸಿಜೆಐ ರಂಜನ್‌ ಗೊಗೋಯ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ದೂರಿನ ತನಿಖೆ ನಡೆಸಿದ ಸಮಿತಿ ಪ್ರಕರಣ ವನ್ನು ವಜಾಗೊಳಿಸಿತ್ತು. ಈಗ ತಮ್ಮನ್ನು ಸುಪ್ರೀಂ ಹುದ್ದೆಯಿಂದ ವಜಾ ಗೊಳಿಸಿದ್ದನ್ನು ಪ್ರಶ್ನಿಸಿ ಸಿಜೆಐಗೇ ಮೇಲ್ಮನವಿ ಸಲ್ಲಿಸಲು ಸಂತ್ರಸ್ತೆ ನಿರ್ಧರಿಸಿದ್ದಾರೆ ಎಂದು ವಕೀಲ ಪ್ರಶಾಂತ್‌ ಭೂಷಣ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next