Advertisement

GST ವಂಚಕರ ವಿರುದ್ಧ ಕ್ರಮಕ್ಕೆ ಇ.ಡಿ.ಗೆ ಮನವಿ: ಸಿಎಂ ಸಿದ್ದರಾಮಯ್ಯ

01:13 AM Dec 13, 2024 | Team Udayavani |

ಬೆಳಗಾವಿ: ನಕಲಿ ಇನ್‌ವಾಯ್ಸ ಸೃಷ್ಟಿಸಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಮಾಡುವ ಕಂಪೆನಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಗಮನ ಸೆಳೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಎಂ. ನಾಗರಾಜ್‌ ಪ್ರಶ್ನೆಗೆ ಉತ್ತರಿಸಿ, ತೆರಿಗೆ ವಂಚನೆ ಮಾಡುತ್ತಿದ್ದ 3.72 ಲಕ್ಷ ಕಂಪೆನಿಗಳ ನೋಂದಣಿಯನ್ನು ಕೇಂದ್ರ ಸರಕಾರ ರದ್ದು ಮಾಡಿದೆ. ರಾಜ್ಯದಲ್ಲಿ ವಾಣಿಜ್ಯ ತೆರಿಗೆಗಳ ಇಲಾಖೆ ಜಾರಿ ವಿಭಾಗದಿಂದ 752 ಪ್ರಕರಣಗಳಲ್ಲಿ ತಪಾಸಣೆ ಕೈಗೊಂಡು, ಈ ಪೈಕಿ 429 ಪ್ರಕರಣಗಳಿಗೆ ನ್ಯಾಯ ನಿರ್ಣಯದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next