Advertisement

3,064 ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ಅರ್ಜಿ ಆಹ್ವಾನ

11:02 PM Sep 12, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ (ಸಿಎಆರ್‌/ಡಿಎಆರ್‌) ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement

ಸಶಸ್ತ್ರ ಪೊಲೀಸ್‌ ಕಾನ್‌ಸ್ಟೇಬಲ್‌ (ಸಾಮಾನ್ಯ ಪುರುಷ)(ಸಿಎಆರ್‌/ಡಿಎಆರ್‌) 2,996 ಮತ್ತು ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ (ಪುರುಷ ತೃತೀಯ ಲಿಂಗ)(ಸಿಎಆರ್‌/ಡಿಎಆರ್‌) 68 ಒಟ್ಟು 3064 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.ಮಾಹಿತಿಗೆ ಇಲಾಖೆ ವೆಬ್‌ಸೈಟ್‌ //ksp.karnataka.gov.in or //ksp-recruitment.in
ಪರಿಶೀಲಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next