Advertisement

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

02:44 PM Jul 08, 2018 | |

ಬೆಂಗಳೂರು: ವಿವಿ ಪುರದ ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಲಿಮಿಟೆಡ್‌ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Advertisement

2017 -18ನೇ ಸಾಲಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಅಂಕ ಪಡೆದಿರುವ ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಲಿ. ಸದಸ್ಯರ ಮಕ್ಕಳು ಮಾತ್ರ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ತಿಂಗಳ 25 ಕೊನೆಯ ದಿನವಾಗಿದ್ದು, ಮಾಹಿತಿಗೆ ದೂ: 080-41314393, 26604393 ಅಥವಾ ಮೊ: 94835 14393 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next