Advertisement

TET: ಶಿಕ್ಷಕರ ಅರ್ಹತ ಪರೀಕ್ಷೆಗೆ ಅರ್ಜಿ ಆಹ್ವಾನ

12:25 AM Jul 15, 2023 | Team Udayavani |

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜು. 14ರಿಂದ ಆ. 15ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ, ಸ್ಕ್ಯಾನ್‌ ಮಾಡಿದ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಜೆಪಿಇಜಿ ನಮೂನೆಯಲ್ಲಿ ಆನ್‌ಲೈನ್‌ ಅಪ್‌ಲೋಡ್‌ ಮಾಡಬೇಕು. ಹೆಚ್ಚಿನ ಮಾಹಿತಿಗೆ //www.schooleducation.kar.nic.in ಗೆ ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next