Advertisement
ನಲಪಾಡ್ ಪರ ವಕೀಲರು ಘಟನೆ ನಡೆದು 70 ದಿನಗಳು ಕಳೆದರೂ ಇದುವರೆಗೂ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 167(2) ಅಡಿಯಲ್ಲಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿ ದರು. ಇದಕ್ಕೆ ವಿಶೇಷ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮೊಹಮ್ಮದ್ ನಲಪಾಡ್‌ರನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. Advertisement
ನಲಪಾಡ್‌ರಿಂದ ಮತ್ತೆ ಜಾಮೀನು ಅರ್ಜಿ
07:25 AM Apr 29, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.