Advertisement

UPSC ಪ್ರಿಲಿಮ್ಸ್‌ಗೆ ಅರ್ಜಿ ಹಾಕಿ

12:12 AM Feb 15, 2024 | Team Udayavani |

ನವದಿಲ್ಲಿ: ನಾಗರಿಕ ಸೇವೆಗಳಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ 2024ನೇ ಸಾಲಿನ ಪೂರ್ವಭಾವಿ ಪರೀಕ್ಷಾ ದಿನಾಂಕ ಬಿಡುಗಡೆಯಾಗಿದೆ. ಒಟ್ಟು 1056 ಹುದ್ದೆಗಳ ನೇಮಕಾತಿಕೆ ಯುಪಿಎಸ್‌ಸಿ ಅಧಿಸೂಚನೆ ಹೊರಡಿಸಿದ್ದು, ಆಕಾಂಕ್ಷಿಗಳು ಫೆ.14 ರಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ. ಮೇ 26ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

Advertisement

ಅರ್ಜಿ ಸಲ್ಲಿಸಲು ಮಾ.5 ಕಡೆಯ ದಿನ. https://upsconline.nic.in/upsc/OTRP/ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next