Advertisement
ಇದನ್ನು ಮೊದಲು ಹಿಂದೂ ಧರ್ಮಕ್ಕೆ ಜಾರಿಗೊಳಿಸಬೇಕು ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.
Related Articles
Advertisement
ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಭಾಗವಾಗಿದೆ ಎಂದು ಪ್ರಧಾನಿ ಮೋದಿ ಮಂಗಳವಾರ ಮಧ್ಯಪ್ರದೇಶದಲ್ಲಿ ಹೇಳಿದ್ದರು.
“ಇಂದು ಜನರನ್ನು ಯುಸಿಸಿ ಹೆಸರಿನಲ್ಲಿ ಪ್ರಚೋದಿಸಲಾಗುತ್ತಿದೆ. ದೇಶವು ಎರಡು ಕಾನೂನು ಮೇಲೆ ಹೇಗೆ ನಡೆಯುತ್ತದೆ? ಸಂವಿಧಾನವು ಸಮಾನ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಯುಸಿಸಿ ಜಾರಿಗೆ ತರಲು ಸುಪ್ರೀಂ ಕೋರ್ಟ್‌ನಲ್ಲೂ ಕೇಳಿದೆ. ಈ ವಿರೋಧ ಮಾಡುವ ಜನರು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದರು.