Advertisement
ಇದರ ಜತೆಗೆ 40 ಪರ್ಸೆಂಟ್ ಕಮಿಷನ್ ಆರೋಪದ ತನಿಖಾ ಸಮಿತಿಯ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲು ನಿರ್ಧರಿಸಲಾಗಿದೆ.
ಮೀಸಲು ವರ್ಗೀಕರಣಕ್ಕೆ ಆಗ್ರಹಿಸುತ್ತಿರುವ ಸಂಘಟನೆಗಳ ಕಾರ್ಯಕರ್ತರು ನ್ಯಾ| ದಾಸ್ ಅವರನ್ನೇ ಆಯೋಗಕ್ಕೆ ಅಧ್ಯಕ್ಷ ರನ್ನಾಗಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ. ನ್ಯಾ| ದಾಸ್ಗೆ ಮೀಸಲು ವಿಷಯಕ್ಕೆ ಸಂಬಂಧಿಸಿ ಆಳವಾದ ಜ್ಞಾನ ಇರುವುದರಿಂದ ಅವರೇ ಈ ಆಯೋಗವನ್ನು ಮುನ್ನಡೆಸು ವುದಕ್ಕೆ ಸೂಕ್ತ ಎಂದು ಅಭಿ ಪ್ರಾಯ ಮಂಡಿಸಿದ್ದಾರೆ. ಇದಕ್ಕೆ ಸಿಎಂ ಒಪ್ಪಿದ್ದಾರೆ ಎನ್ನಲಾಗಿದೆ.