ಬದಲಾಗಿದ್ದಾರೆ. ನೂತನ ಅಡ್ವೋಕೇಟ್ ಜನರಲ್ ಆಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವಡಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
Advertisement
ಹೊಸ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಡ್ವೋಕೇಟ್ ಜನರಲ್ ಆಗಿದ್ದ ಮಧುಸೂಧನ್ಆರ್.ನಾಯಕ್ ಅವರು ರಾಜೀನಾಮೆ ಸಲ್ಲಿಸಿದ್ದು, ಅವರಿಂದ ತೆರವುಗೊಂಡ ಜಾಗಕ್ಕೆ ನಾವಡಗಿ ಅವರನ್ನು ನೇಮಕ ಮಾಡಲಾಗಿದೆ.