Advertisement
ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಲ ಸರಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು, ರಾಜ್ಯ ಸರಕಾರಕ್ಕೆ ಪ್ರತಿ ಕ್ರಿಯಿ ಸಲು ಸೂಕ್ತ ಕಾಲವಕಾಶ ನೀಡದೇ ಹೈಕೋರ್ಟ್ ಆದೇಶ ನೀಡಿದೆ. ಪರಿಣಾಮ, ಇಡೀ ಶಿಕ್ಷಣ ವ್ಯವಸ್ಥೆ ಪ್ರಕ್ರಿಯೆ ಸ್ಥಗಿತಗೊಳ್ಳಲು ಕಾರಣ ವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. Advertisement
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
01:02 AM Apr 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.