Advertisement

ನ್ಯಾ|ಸಿ.ಎಂ. ಪೂಣಚ್ಚ ಪ್ರಮಾಣವಚನ ಸ್ವೀಕಾರ

11:49 PM Jun 13, 2022 | Team Udayavani |

ಬೆಂಗಳೂರು: ಹೈಕೋರ್ಟಿನ ಹೆಚ್ಚುವರಿ ನ್ಯಾಯ ಮೂರ್ತಿಯಾಗಿ ಕೊಡಗು ಮೂಲದ ಸಿ.ಎಂ. ಪೂಣಚ್ಚ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

Advertisement

ಕೋರ್ಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಬಳಿಕ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ ಎಂ.ಕಾಶೀನಾಥ್‌ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದರು.

ಇದನ್ನೂ ಓದಿ:ಪ್ರತ್ಯೇಕ ಕೋರ್ಸ್‌ಗಳಿಗೆ ಏಕರೂಪ ಶುಲ್ಕ ನಿಗದಿ ಸಲ್ಲದು: ಹೈಕೋರ್ಟ್‌

Advertisement

Udayavani is now on Telegram. Click here to join our channel and stay updated with the latest news.

Next