Advertisement

ಜೆಡಿಎಸ್‌ ಮಹಾಪ್ರಧಾನ ಕಾರ್ಯದರ್ಶಿ ನೇಮಕ

11:17 PM Aug 29, 2019 | Team Udayavani |

ಬೆಂಗಳೂರು: ಜೆಡಿಎಸ್‌ನ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಕೆ.ಆರ್‌.ಶಿವಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಡ್ಯಾನಿಶ್‌ ಅಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಶಿವಕುಮಾರ್‌ ಅವರನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ. ಶಿವಕುಮಾರ್‌ ಅವರು ದೆಹಲಿಯ ಕಚೇರಿಯಲ್ಲಿ ದೇವೇಗೌಡರ ಆಪ್ತ ಕಾರ್ಯದರ್ಶಿಯಾಗಿ 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next