Advertisement
ಕಾಸರಗೋಡಿನ ಕನ್ನಡ ಪ್ರದೇಶಗಳಾದ ಬೇಕಲ, ಉದಮ ಮತ್ತಿತರ ಕಡೆಗಳ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ತಿಳಿಯದ ಮಲೆಯಾಳಿ ಶಿಕ್ಷಕರನ್ನು ನೇಮಿಸಿದ್ದು, ಅದು ಅಲ್ಲಿನ ಕನ್ನಡಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬರುವ ಶಿಕ್ಷಕರನ್ನೇ ನೇಮಿಸ ಬೇಕೆಂದು ಆಗ್ರಹಿಸಿ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. Advertisement
ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಿ: ಶಿಕ್ಷಣ ಸಚಿವರ ಪತ್ರ
10:33 PM Oct 12, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.