Advertisement

ಏಪ್ರಿಲ್ 11 ‘ಸಮಾನತೆ ದಿನ’ವಾಗಿ ಆಚರಣೆ: ಸಿಎಂ ಬಸವರಾಜ ಬೊಮ್ಮಾಯಿ

11:19 AM Apr 11, 2022 | Team Udayavani |

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜನ್ಮದಿನವನ್ನು (ಏಪ್ರಿಲ್ 11) ‘ಸಮಾನತೆ ದಿನ’ವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

Advertisement

ಬರುವ ವರ್ಷದಿಂದ ಸರ್ಕಾರದಿಂದ ಶರಣರ ಜನ್ಮದಿನಾಚರಣೆಯನ್ನು ‘ಸಮಾನತೆ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:ಮತಾಂತರಗೊಂಡವರ ಸವಲತ್ತು ರದ್ದುಗೊಳಿಸಲು ಬಿಜೆಪಿ ಆಗ್ರಹ

ನಗರದ ಅರಮನೆ ಮೈದಾನದಲ್ಲಿ ಸೋಮವಾರ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲು ಹಮ್ಮಿಕೊಂಡಿದ್ದ ಸಮಾನತೆ ದಿನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next