Advertisement

ಎ. 23: ದ್ರಾವಿಡ್‌ರಿಂದ ಮಣಿಪಾಲ ಆರೋಗ್ಯ ಕಾರ್ಡ್‌ ಬಿಡುಗಡೆ

03:20 AM Apr 18, 2019 | Team Udayavani |

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್‌ ಬಿಡುಗಡೆ ಸಮಾರಂಭ ಎ.23ರಂದು ಸಂಜೆ 4.45ಕ್ಕೆ ನಗರದ ಡಾ| ಟಿಎಂಎ ಪೈ ಕನ್ವೆನÒನ್‌ ಸೆಂಟರ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next