Advertisement

ಎಪ್ರಿಲ್‌ 30ಕ್ಕೆ  ದ್ವಿತೀಯ ಪಿಯುಸಿ ಫ‌ಲಿತಾಂಶ

06:35 PM Apr 14, 2018 | |

ಬೆಂಗಳೂರು: ಎಪ್ರಿಲ್‌ 30ಕ್ಕೆ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. 

Advertisement

ಅಂದು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. www.pue.kar.nic.in ಈ ವೆಬ್‌ಸೈಟ್‌ ಮೂಲಕ ಫಲಿತಾಂಶ ಪಡೆಯಬಹುದಾಗಿದೆ, ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಾರ್ಚ್ ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ  ಒಟ್ಟು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next