Advertisement

ಅರಂತೋಡು: ಟೆಂಪೊ ಟ್ರಾವೆಲರ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

10:40 AM Dec 04, 2021 | Team Udayavani |

ಅರಂತೋಡು: ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿ ಢಿಕ್ಕಿಯಾದ ಪರಿಣಾಮ  ಬೈಕ್ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೆಲ್ತಡ್ಕದಲ್ಲಿ ಶುಕ್ರವಾರ ತಡರಾತ್ರಿ ವರದಿಯಾಗಿದೆ.

Advertisement

ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಮತ್ತು  ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಮುಖಾಮುಖಿಯಾಗಿದೆ.

ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23 ) ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next