Advertisement

ಅರಂತೋಡು: ಪಯಸ್ವಿನಿ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ಹರಿದು ಬಂದ ನೀರು; ಮನೆಗಳು ಜಲಾವೃತ  

10:26 AM Aug 29, 2022 | Team Udayavani |

ಅರಂತೋಡು: ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.

Advertisement

ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ಇದನ್ನೂ ಓದಿ:ನಾನು ರಾಜೀನಾಮೆ ನೀಡಿ ಚಿರತೆ ಸೆರೆಯಾಗುವುದಾದರೆ ಈಗಲೇ ರಾಜೀನಾಮೆ ನೀಡುತ್ತೇನೆ: ಸಚಿವ ಕತ್ತಿ

ಭಾರೀ ಗಾತ್ರದ ಮರಗಳು  ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ . ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next