Advertisement

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

09:40 AM Sep 24, 2024 | Team Udayavani |

ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸೋಮವಾರ (ಸೆ.24) ಬೆಳಿಗ್ಗೆ ಸಂಭವಿಸಿದೆ.

Advertisement

ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದ್ದು ಆತನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ ಢಿಕ್ಕಿಯ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next