Advertisement

Aranthodu ಅಸೌಖ್ಯ: ಸಂಪಾಜೆಯ ಮಹಿಳೆ ಸಾವು

11:53 PM Jul 18, 2024 | Team Udayavani |

ಅರಂತೋಡು: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿರುವ ಅವಿನ್‌ ಎಂಬವರ ಪತ್ನಿ ಶಿಲ್ಪಾ (32)ಅಸೌಖ್ಯದಿಂದಾಗಿ ಇಂದು ಮಂಗಳೂರಿನಲ್ಲಿ ನಿಧನ ಹೊಂದಿದರು.

Advertisement

ಅವರು ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವಿನ್‌ ಮಂಗಳೂರಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಹಾಗೂ ಶಿಲ್ಪಾ ದಾದಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next