Advertisement

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

12:32 AM Nov 08, 2024 | Team Udayavani |

ಅರಂತೋಡು: ಆಲೆಟ್ಟಿ ಗ್ರಾಮದ ಕಲ್ಲೆಂಬಿಯಲ್ಲಿ ಕಾನೂನು ವಿದ್ಯಾರ್ಥಿಯೋರ್ವ ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕಲ್ಲೆಂಬಿ ಸಾನದ ಮನೆಯ ರಾಘವ ಬೆಳ್ಳಪ್ಪಾಡ ಅವರ ಪುತ್ರ ಮಿಥುನ್‌ ರಾಜ್‌ (26) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಯವರು ಸುಳ್ಯಕ್ಕೆ ಮದುವೆಗೆಂದು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಯುವಕ ಸುಳ್ಯದ ಖಾಸಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next