Advertisement

Aranthodu: ಸಹೋದರರ ನಡುವೆ ಭೂ ವಿವಾದ, ಗಲಾಟೆ; ಬಲಿ

02:06 PM Jul 14, 2023 | Team Udayavani |

ಅರಂತೋಡು : ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಜು.14ರ ಶುಕ್ರವಾರ ವರದಿಯಾಗಿದೆ.

Advertisement

ಸತ್ತಾರ್, ರಫೀಕ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು, ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.

ಸಂಪಾಜೆ ಪೋಲೀಸರು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರ ಇನ್ನಷ್ಟೆ ಲಭಿಸಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next