Advertisement

ಅರಂತೋಡು: ಸ್ಕೂಟಿ ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಮೃತ್ಯು

09:04 AM Dec 27, 2022 | Team Udayavani |

ಅರಂತೋಡು: ಸ್ಕೂಟಿಯೊಂದು ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ಸೋಮವಾರ (ಡಿ. )ರಾತ್ರಿ ನಡೆದಿದೆ.

Advertisement

ಅಪರಿಚಿತ ವ್ಯಕ್ತಿ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ಅಪರಿಚಿತ ವ್ಯಕ್ತಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಪೊಲೀಸರು ಕೊಂಡೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next