Advertisement
ಸಂಪಾಜೆ ಗ್ರಾ.ಪಂ. ಮಾಜಿ ಸದಸ್ಯೆ ರಾಜೇಶ್ವರಿ ಅವರ ಪುತ್ರಿ ಚೈತನ್ಯಾ ಮನೆಯಲ್ಲಿ ಸೌದೆ ತೆಗೆಯುವ ವೇಳೆ ಕೈ ಬೆರಳಿಗೆ ಹಾವು ಕಚ್ಚಿದೆ. ಆಕೆಯನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಕೇರಿ ಹನುಮಂತ ದೇವಸ್ಥಾನದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 45ರಿಂದ 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಬೆಳಗ್ಗೆ ಅಂಗಡಿ ಮಾಲಕರು ಬಾಗಿಲು ತೆರೆಯಲು ಬಂದಾಗ ಫುಟ್ಪಾತ್ ಮೇಲೆ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Related Articles
Advertisement