Advertisement
ಸ್ಕೂಟಿ ಸವಾರ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಸ್ಕೂಟಿ ಪಿಕಪ್ ಗೆ ಡಿಕ್ಕಿ ಹೊಡೆದಿದ್ದು, ಪಿಕಪ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಪಘಡ ತಪ್ಪಿದಂತಾಗಿದೆ. ಘಟನೆಯಲ್ಲಿ ಸ್ಕೂಟಿ ಸವಾರನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Advertisement
ಅರಂತೋಡು: ಪಿಕಪ್ ಗೆ ಗುದ್ದಿದ ಸ್ಕೂಟಿ; ವಿಡಿಯೋ ವೈರಲ್
07:22 PM Jun 15, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.