Advertisement

ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

04:12 PM Aug 03, 2021 | Team Udayavani |
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡ ಎನ್ನುವವರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next