Advertisement

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲಿಂಬಾವಳಿ

04:40 PM Feb 23, 2021 | Team Udayavani |

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಸಿದರು.

ಇದನ್ನೂ ಓದಿ:ಹಿಂದೂ ಧರ್ಮಕ್ಕೆ ಅವಮಾನಿಸುವುದು ಫ್ಯಾಷನ್ ಆಗಿದೆ : ‘ಪೊಗರು’ ವಿರುದ್ಧ ಸಂಸದೆ ಶೋಭಾ ಕಿಡಿ  

ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ರಾಜೀನಾಮೆ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೂಲ್ ಕಿಟ್ ಪ್ರಕರಣ : ಪರಿಸರ ಕಾರ್ಯಕರ್ತೆ ದಿಶಾ ರವಿಗೆ ದೆಹಲಿ ಕೋರ್ಟ್ ಜಾಮೀನು..!

Advertisement
Advertisement

Udayavani is now on Telegram. Click here to join our channel and stay updated with the latest news.

Next