ತಿಂಗಳು ವೃಕ್ಷೋದ್ಯಾನಕ್ಕೆ ಚಾಲನೆ ನೀಡಲಾಗಿತ್ತು.
Advertisement
ಈ ಕಾಮಗಾರಿಗೆ ಈಗಾಗಲೇ 2ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, 25ಲಕ್ಷ ರೂ. ವೆಚ್ಚದ ಮೊದಲ ಹಂತದ ಕಾಮಗಾರಿ ಶರವೇಗದಲ್ಲಿ ಆರಂಭಿಸಲಾಗಿದೆ. ತಾಲೂಕಿನ ಜನರಲ್ಲಿ ಸಂತಸವನ್ನುಂಟು ಮಾಡಿದೆ.
ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಗೊಳಿಸುವ ಯೋಜನೆ ಇದರಲ್ಲಿ ಅಳವಡಿಸಲಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು. ಈ ಪ್ರದೇಶವನ್ನು ಜಿಲ್ಲೆಯಲ್ಲಿಯೇ ಅತೀ ಸುಂದರ ವೃಕ್ಷೋದ್ಯಾನವನ್ನಾಗಿ ಮಾಡಲಾಗುವುದು. ಮಕ್ಕಳು ವಯೋವೃದ್ಧರು ಇಲ್ಲಿ ಸುತ್ತಾಡಿದರೆ ಮನಸ್ಸಿಗೆ ಮುದ ನೀಡುವಂತಾಗಬೇಕು. ಹಾಗೆ ಈ ಪ್ರದೇಶ ಅಭಿವೃದ್ಧಿ ಪಡಿಸಲಾಗುತ್ತಿದೆ ಎನ್ನುತ್ತಾರೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಕಾಳಪ್ಪನವರ ಹಾಗೂ ತೇರದಾಳ ವಲಯ ಅರಣ್ಯ ಅಧಿಕಾರಿ ಮಲ್ಲು ನಾವಿ.
Related Articles
*ಸಿದ್ದು ಸವದಿ,
ಶಾಸಕರು ತೇರದಾಳ ಮತಕ್ಷೇತ್ರ.
Advertisement
ಈ ಪ್ರದೇಶದಲ್ಲಿ ಈಗಾಗಲೇ 10 ಸಾವಿರಕ್ಕೂ ಅಧಿಕ ಬೇವಿನ ಮರಗಳನ್ನು ನೆಟ್ಟಿದ್ದು, ಅವೆಲ್ಲ ಈಗ ಆಳೆತ್ತರಕ್ಕೆ ಬೆಳೆದು ನಿಂತಿವೆ. ಸಾರ್ವಜನಿಕರು ಈ ಜಾಗೆಯನ್ನು ಒತ್ತುವರಿ ಮಾಡಬಾರದು. ಮತ್ತು ಅರಣ್ಯದಲ್ಲಿರುವ ಗಿಡಮರಗಳಿಗೆ ಹಾನಿ ಮಾಡಬಾರದು.
*ವಾಸಿಂ ತೇನಗಿ, ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಜಮಖಂಡಿ *ಕಿರಣ ಶ್ರೀಶೈಲ ಆಳಗಿ