Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಡರ್‌ಲಿ ಕೆಲಸಕ್ಕೆ ಪೊಲೀಸರ ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಈಗ ಡಿ ಗ್ರೂಪ್ ನೌಕರರನ್ನು ಈ ಕೆಲಸಕ್ಕೆ ನೇಮಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸದಾಗಿ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲದ್ದರಿಂದ ಇಲಾಖೆಯಲ್ಲೇ ಕೆಲಸ ನಿರ್ವಹಿಸುತ್ತಿರುವವರನ್ನು ಆರ್ಡರ್‌ಲಿಗೆ ಬಳಸಿಕೊಳ್ಳಲಾಗುವುದು ಎಂದರು.
Advertisement
ಆರ್ಡರ್‌ಲಿ ಕೆಲಸಕ್ಕೆ ಡಿ ದರ್ಜೆ ನೌಕರರು: ಡಿಜಿಪಿ ಚಿಂತನೆ
03:45 AM Jan 12, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.