Advertisement
ಈ ಹಿಂದೆ ಅರೇಕಾ ಟೀಗೆ ಮೇಕ್ ಇನ್ ಇಂಡಿಯಾ ಪ್ರಶಸ್ತಿ ಲಭಿಸಿತ್ತು. ಈಗ ಮತ್ತೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ದೇಶದ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ… ಆಫ್ ಫುಡ್ ಆ್ಯಂಡ್ ಅಗ್ರಿಕಲ್ಚರ್ ಸಂಸ್ಥೆಯು ಅರೇಕಾ ಟೀಯನ್ನು ಈ ವರ್ಷದ ಉತ್ತಮ ಅಗ್ರಿಕಲ್ಚರ್ ಸ್ಟಾರ್ಟಪ್ ಉತ್ಪನ್ನ ಎಂದು ಘೋಷಿಸಿದೆ. ಹೊಸದಿಲ್ಲಿಯಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಕಾರ್ಯಕ್ರಮದಲ್ಲಿ ಅರೇಕಾ ಟೀ ಕಂಡುಹಿಡಿದ ನಿವೇದನ್ ನೆಂಪೆ ಅವರಿಗೆ ಈ ಪ್ರಶಸ್ತಿಯನ್ನು ವಿತರಿಸಲಾಯಿತು. ಇದು ಎಲ್ಲ ಅಡಿಕೆ ಬೆಳೆಗಾರರಲ್ಲಿ ಮತ್ತೆ ಸಂತಸ ಮೂಡಿಸಿದೆ. Advertisement
ಅರೇಕಾ ಟೀ:ನಿವೇದನ್‌ಗೆ ಮತ್ತೂಂದು ರಾಷ್ಟ್ರೀಯ ಪುರಸ್ಕಾರ
02:09 PM Feb 23, 2018 | |
Advertisement
Udayavani is now on Telegram. Click here to join our channel and stay updated with the latest news.