Advertisement ನಿಮ್ಮ ಜಿಲ್ಲೆ ಚಿಕ್ಕಮಗಳೂರು Big 10 Big 20 ನಿಮ್ಮ ಜಿಲ್ಲೆ Breaking News ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು 06:48 PM Sep 08, 2022 | Team Udayavani | ಕೊಟ್ಟಿಗೆಹಾರ: ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ. Advertisement ಇದನ್ನೂ ಓದಿ:ಯಲ್ಲಾಪುರದಲ್ಲಿ ಕರಡಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ನಿವಾಸಿ ಅರ್ಜುನ್ (47) ದುರ್ದೈವಿ. ಅರ್ಜುನ್ ತೋಟದ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಕಾಡಾನೆ ತುಳಿತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Related Articles ದಕ್ಷಿಣಕನ್ನಡ Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ ದಕ್ಷಿಣಕನ್ನಡ Mudbidri: 6 ತಿಂಗಳ ಶ್ರಮ, 3 ಲಕ್ಷ ಹೂವುಗಳ ನಂದನವನ! ಸೌತ್ ಸಿನಿಮಾ Allu Arjun: ಒಂದು ರಾತ್ರಿ ಕಳೆದು ಬೆಳ್ಳಂಬೆಳಗ್ಗೆ ಜೈಲಿನಿಂದ ಹೊರಬಂದ ಪುಷ್ಪರಾಜ್… ಸೌತ್ ಸಿನಿಮಾ Pushpa 2 ರಿಲೀಸ್ ಬೆನ್ನಲ್ಲೇ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ… ಸುದ್ದಿಗಳು Pushpa 2; ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ ಅಲ್ಲು ಅರ್ಜುನ್ಗೆ ಮಧ್ಯಂತರ ಜಾಮೀನು ಸುದ್ದಿಗಳು Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ ಸುದ್ದಿಗಳು Tragedy: 57 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು ಕಿರುತೆರೆ ಮತ್ತೆ ಬರುತ್ತಿದೆ ಸರಿಗಮಪ; ಮತ್ತೆ ತೀರ್ಪುಗಾರರಾಗಿ ಬಂದ ರಾಜೇಶ್ ಕೃಷ್ಣನ್ ಸುದ್ದಿಗಳು Supreme Court: ಅಲ್ಲು ಅರ್ಜುನ್ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ? ಸುದ್ದಿಗಳು Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. Advertisement Subscribe Tags : death Work Garden Arjun kannada news Udayavani Kannada Advertisement Udayavani is now on Telegram. Click here to join our channel and stay updated with the latest news.