Advertisement
ಅರ್ಕಾವತಿ ಬಡಾವಣೆಯ ಸರ್ವೆ ನಂ.93ರಲ್ಲಿ 3ಎಕರೆ 10 ಗುಂಟೆ ಸರ್ಕಾರಿ ಭೂಮಿಯಾಗಿದ್ದು, ಯಾವುದೇ ಸೂಕ್ತ ದಾಖಲೆಗಳು, ಅರ್ಜಿಗಳಿಲ್ಲದೇ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ, ಶ್ಯಾಮ್‌ಭಟ್ ಕಾನೂನು ಉಲ್ಲಂ ಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿದ್ದಾರೆ. ನಿಯಮಾವಳಿ ಪ್ರಕಾರ ಸರ್ಕಾರಿ ಭೂಮಿಯನ್ನು ಡಿನೋಟಿಫೈ ಮಾಡಲು ಬರುವುದಿಲ್ಲ.
Advertisement
ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ವಿರುದ್ಧ ಎಸಿಬಿಗೆ ದೂರು
11:32 AM May 19, 2017 | |
Advertisement
Udayavani is now on Telegram. Click here to join our channel and stay updated with the latest news.