Advertisement
ಸುಮಾರು 23 ವರ್ಷಗಳ ಹಿಂದಿನ ಪ್ರಕರಣವೊಂದರ ವಿಚಾರಣೆ ನಡೆಸಿರುವ ನ್ಯಾಯಪೀಠ, ಸೇವೆಯಲ್ಲಿಲ್ಲದ ವೇಳೆ ಯೋಧನೊಬ್ಬ ಅಪಘಾತ ಅಥವಾ ಮತ್ತಿತರ ಕಾರಣದಿಂದ ಅಂಗವೈಕಲ್ಯಕ್ಕೀಡಾದರೆ, ಅಂಥವರಿಗೆ ಈ ಸೌಲಭ್ಯ ನೀಡಲು ಸಾಧ್ಯವಿಲ್ಲ. ಆದರೆ, ಸೇವೆಯಲ್ಲಿದ್ದಾಗಲೇ ಗಾಯಗೊಂಡು ವಿಕಲತೆಗೆ ಒಳಗಾಗಿದ್ದು ಆ ವಿಕಲತೆ ಶೇ. 20ಕ್ಕಿಂತ ಹೆಚ್ಚಿದ್ದರೆ, ಅಥವಾ ಈ ಹಿಂದೆ ಸೇನಾ ಸೇವೆಯಲ್ಲಿದ್ದಾಗ ಆಗಿದ್ದ ಲಘು ಅಂಗವೈಕಲ್ಯವು ಸೇವೆಯಲ್ಲಿದ್ದಾಗ ಉಲ್ಬಣಗೊಂಡರೆ ಅಂಥವರಿಗೆ ದಿವ್ಯಾಂಗ ಪಿಂಚಣಿ ಸೌಲಭ್ಯ ನೀಡಬಹುದು ಎಂದು ಸ್ಪಷ್ಟವಾಗಿ ಹೇಳಿದೆ.
Advertisement
ಸೇವೆಯಲ್ಲಿಲ್ಲದಾಗ “ದಿವ್ಯಾಂಗ’ರಾದರೆ ಪಿಂಚಣಿಯಿಲ್ಲ! ಸುಪ್ರೀಂ ಕೋರ್ಟ್ ತೀರ್ಪು
10:12 AM Jul 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.