Advertisement

ಆಕಸ್ಮಿಕವಾಗಿ ಗುಂಡು ಸಿಡಿದು ಸೇನಾ ಸಿಬಂದಿ ಸಾವು

02:27 PM Oct 07, 2022 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಸೇನಾ ಸಿಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

Advertisement

ಚಂದರ್ ಮೋಹನ್ (28) ಎಂದು ಗುರುತಿಸಲಾದ ಸಿಬಂದಿ ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ಮೃತ ಪಟ್ಟಿದ್ದಾರೆ.

ಇದನ್ನೂ ಓದಿ : ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಮೃತ್ಯು

ಸೇವಾ ರೈಫಲ್ ಗುರುವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಸೋಪೋರ್ ಪ್ರದೇಶದ ಚಟೂಸಾದಲ್ಲಿ ಶಿಬಿರದ ಹೊರಗೆ ಆಕಸ್ಮಿಕವಾಗಿ ಘಟನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next