Advertisement
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡೀಪ್‌ಫೇಕ್ ವೀಡಿಯೋವನ್ನು ಹಂಚಿ ಕೊಂಡ ಆರೋಪದ ಮೇರೆಗೆ ಯುವ ಕಾಂಗ್ರೆಸ್‌ನ ಸಾಮಾಜಿಕ ಜಾಲ ತಾಣಗಳು ಹಾಗೂ 16 ಮಂದಿ ಇತರರ ವಿರುದ್ಧ ಮುಂಬಯಿ ಪೊಲೀಸರು ಕೇಸ್ ದಾಖಲಿಸಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಸಹ ಡೀಪ್‌ಫೇಕ್ ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. Advertisement
Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ
02:09 AM May 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.