Advertisement

ಹಿಜಾಬ್ ತೀರ್ಪು: ಜಡ್ಜ್ ಗೆ ಬೆದರಿಯೊಡ್ಡಿದ ಮತ್ತೋರ್ವ ಆರೋಪಿಯ ಬಂಧನ

11:46 AM Mar 25, 2022 | Team Udayavani |

ಬೆಂಗಳೂರು: ಹಿಜಾಬ್ ಕುರಿತ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಬೆಂಗಳೂರು ನಗರ ಪೊಲೀಸರು ಶುಕ್ರವಾರ ಮುಂಜಾನೆ, ತಮಿಳುನಾಡು ರಾಜ್ಯದಿಂದ ಆರೋಪಿಯನ್ನು ಬಂಧಿಸಿ ಕರೆ ತಂದಿದ್ದಾರೆ. ಅಪಾದಿತನನ್ನು ಎಂಟು ದಿನಗಳ ಕಾಲ, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ:ಲವ್‌ ಜಿಹಾದ್‌ ತಡೆಗೆ ಆಗ್ರಹಿಸಿ ಪ್ರತಿಭಟನೆ

ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಈ ಮೊದಲು ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಸದಸ್ಯ ಕೋವೈ ರಹಮ್ಮತುಲ್ಲಾ ಎಂಬಾತನ್ನು ಬಂಧಿಸಲಾಗಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next