Advertisement
ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಬಂಧಿತರು. ಖಚಿತ ಮಾಹಿತಿ ಆಧಾರದಲ್ಲಿ ಮೂಲ್ಕಿ ಪಿಎಸ್‌ಐ ಅನಿತಾ ಎಚ್.ಬಿ. ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
Advertisement
Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ
10:25 PM Oct 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.