Advertisement
ವಿಲ್ಸನ್‌ಗಾರ್ಡನ್‌ನ ಅರ್ಷದ್ ಖಾನ್, ಪ್ರದೀಪ್ ಬಂಧಿತರು. 4 ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳು, 1 ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮನೆ ಮುಂದೆ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರವಾಹನ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಗಳು ಅದರ ಹ್ಯಾಂಡ್‌ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ಸಿಕ್ಕಿದ ಬೆಲೆಗೆ ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು.
Advertisement
Arrested: ಹ್ಯಾಂಡಲ್ ಲಾಕ್ ಮುರಿದು ವಾಹನ ಕದಿಯುತ್ತಿದ್ದವರ ಸೆರೆ
01:24 PM Jan 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.