Advertisement

Puttur: ಚುಡಾಯಿಸಿದ ಇಬ್ಬರು ಆರೋಪಿಗಳ ಬಂಧನ

10:45 PM Feb 15, 2024 | Team Udayavani |

ಪುತ್ತೂರು: ಕುರಿಯದಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ನಿವಾಸಿ ಕಿಶನ್‌ ಹಾಗೂ ಸಿಂಹವನ ಸಮೀಪದ ರಿತೇಶ್‌ ಅವರನ್ನು ಸಂಪ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next