Advertisement

ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆದ ‘ಹುಬ್ಬಳ್ಳಿ ವಿವಾದಾತ್ಮಕ ಪೋಸ್ಟ್’ ಬಂಧಿತ ಆರೋಪಿ

10:16 AM Apr 22, 2022 | Team Udayavani |

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧಿತನಾಗಿರುವ ವಿದ್ಯಾರ್ಥಿ ಅಭಿಷೇಕ ನ್ಯಾಯಾಲಯ ನಿರ್ದೇಶನ ಮೇರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾನೆ.

Advertisement

ಶುಕ್ರವಾರದಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರಾಗಿದ್ದಾನೆ.

ಇದನ್ನೂ ಓದಿ:ಮಾಸ್ಟರ್‌ ಮೈಂಡ್‌ ವಾಸಿಂ ಪಠಾಣಗೆ ಐದು ತಾಸು ಖಾಕಿ ಡ್ರಿಲ್‌ ­

ಇಲ್ಲಿನ ಡಾ.ಆರ್.ಬಿ.ಪಾಟೀಲ ಮಹೇಶ ಪಿಯುಸಿ ಕಾಲೇಜಿನಲ್ಲಿ ವಿದ್ಯಾರ್ಥಿಯ ಪರೀಕ್ಷಾ ಕೇಂದ್ರವಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯಲ್ಲಿ ಆಗಮಿಸಿದ ಶುಕ್ರವಾರ ಬಿಜಿನೆಸ್ ಸ್ಟಡಿ ವಿಷಯ ಕುರಿತು ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next