Advertisement
ಎಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಅಲ್ಲಿ ಮಿಲಿಟರಿ ಗೌರವ ಸಲ್ಲಿಸಲಾಯಿತು. ಕ್ಯಾ| ಪ್ರಾಂಜಲ್ ಅವರ ತಂದೆ ಎಂ. ವೆಂಕಟೇಶ್, ತಾಯಿ ಅನುರಾಧಾ, ಪತ್ನಿ ಅದಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹೊÉàಟ್ ಗೌರವ ಅರ್ಪಿಸಿದರು. ಬಳಿಕ ಜಿಗಣಿಯ ಸ್ವಗೃಹಕ್ಕೆ ಪ್ರಾಂಜಲ್ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಕ್ಯಾ| ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರಕಾರದ ವತಿಯಿಂದ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಕಟಿಸಿದರು. Advertisement
ರಾಜ್ಯಕ್ಕೆ ಆಗಮಿಸಿದ ಕ್ಯಾ| ಪ್ರಾಂಜಲ್ ಪಾರ್ಥಿವ ಶರೀರ- ಇಂದು ಸೇನಾ ಗೌರವ, ಅಂತ್ಯಸಂಸ್ಕಾರ
12:04 AM Nov 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.