Advertisement
ರವಿವಾರ ಅವರು ಪ್ರಜ್ಞೆತಪ್ಪಿ ಬಿದ್ದಿದ್ದು, ತಲೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಪ್ರಜ್ಞೆ ಮರುಕಳಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ. Advertisement
ಅರುಣ್ ಶೌರಿ ಆಸ್ಪತ್ರೆಗೆ ದಾಖಲು
09:45 AM Dec 03, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.