Advertisement

ಶಿವ ಸೇನೆಯ ಅರವಿಂದ ಸಾವಂತ್‌ಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ?

05:13 PM Jun 01, 2019 | Sathish malya |

ಮುಂಬಯಿ : ಶಿವ ಸೇನೆಯ ಅರವಿಂದ ಸಾವಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಂಪುಟದ ಓರ್ವ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

Advertisement

ಶಿವ ಸೇನೆಯ ಮುಖ್ಯಸ್ಥ ಉದ್ಧವ್‌ ಠಾಕ್ರೆ ಜೀ ಅವರು ಅರವಿಂದ ಸಾವಂತ್‌ ಅವರ ಹೆಸರನ್ನು ಬಿಜೆಪಿ ವರಿಷ್ಠರಿಗೆ ನೀಡಿದ್ದಾರೆ ಎಂದು ರಾವತ್‌ ಹೇಳಿದರು.

ಪಶ್ಚಿಮ ಬಂಗಾಲದಲ್ಲಿ ಈಚೆಗೆ ಲೋಕಸಭಾ ಚುನಾವಣೆಯಲ್ಲಿ ಹಿಂಸೆಗೆ ಬಲಿಯಾದ 54 ಬಿಜೆಪಿ ಕಾರ್ಯಕರ್ತರ ಕುಟುಂಬದವರು ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next