Advertisement
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರ್ಯನ್ ಖಾನ್ ಮತ್ತು ಗೆಳೆಯರನ್ನು ಅಕ್ಟೋಬರ್ 3 ರಂದು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿರುವ ಹಿನ್ನಲೆಯಲ್ಲಿ ಆರ್ಯನ್ ಖಾನ್ ಜೈಲುವಾಸ ಮುಂದುವರೆದಿದೆ.
Related Articles
Advertisement
ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿದ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಗೆ 2 ದಿನಗಳಲ್ಲಿ ಅರ್ಜಿ ಸಲ್ಲಿಸುವುದಾಗಿ ಆರ್ಯನ್ ಖಾನ್ ಪರ ವಕೀಲರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಟಿಯೊಂದಿಗೆ ಚಾಟ್!
ಆರ್ಯನ್ ಸಿಕ್ಕಿಬಿದ್ದ ದಿನದಂದು ನಟಿಯೊಬ್ಬಳೊಂದಿಗೆ ಮಾಡಿರುವ ಚಾಟ್ ಲಿಸ್ಟ್ ಎನ್ ಸಿ ಬಿ ಕೋರ್ಟ್ ಗೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.