Advertisement
ಈ ವಿಚಾರನ್ನು ತಮಿಳು ನಟ ವಿಶಾಲ್ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ‘ನಾನು ಅಂಕಲ್ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಾಯೆಶಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಖುಷಿಯ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್ ದಿ ಬೆಸ್ಟ್’ ಎಂದು ಟ್ವೀಟ್ ಮಾಡಿದ್ದಾರೆ ವಿಶಾಲ್.
Advertisement
ಅಮ್ಮನಾದ ಸಂಭ್ರಮದಲ್ಲಿ ‘ಯುವರತ್ನ’ ನಟಿ : ಸಾಯೆಶಾ ಮನೆಗೆ ಪುಟ್ಟ ಅತಿಥಿ ಆಗಮನ
02:38 PM Jul 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.