Advertisement
ಹೊಸದಿಲ್ಲಿಯ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೀಪಕ್ ಶೆರ್ಹಾವತ್ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ)ಕ್ಕೆ ಸೂಚನೆ ನೀಡಿ, ಮಲ್ಯರನ್ನು ಘೋಷಿತ ಅಪರಾಧಿ ಎಂದು ಪ್ರಕಟಿಸಲು ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಮಲ್ಯ ವಿರುದ್ಧ ಜಾರಿ ಮಾಡಲಾಗಿರುವ ಜಾಮೀನು ರಹಿತ ವಾರಂಟ್‌ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಹಿನ್ನೆಲೆಯಲ್ಲಿ ಕೋರ್ಟ್ ಈ ಕ್ರಮ ಕೈಗೊಂಡಿದೆ. Advertisement
ಮಲ್ಯ ವಿರುದ್ಧ ಜಾಹೀರಾತು?
06:05 AM Nov 09, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.