Advertisement

ಮತದಾನ ಮುಗಿಯುತ್ತಿದ್ದಂತೆ ವಿದ್ಯುತ್ ದರ ಏರಿಕೆ ಶಾಕ್!

05:33 PM May 12, 2023 | Team Udayavani |

ಬೆಂಗಳೂರು: ಮತದಾನ ಮುಗಿಯುತ್ತಿದ್ದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission) ದರ ಏರಿಕೆ ಶಾಕ್ ನೀಡಿದೆ.

Advertisement

ಪ್ರತಿ ಯೂನಿಟ್ ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಗ್ರಾಹಕರಿಗೆ ಎಪ್ರಿಲ್ 1ರಿಂದ ಪೂರ್ವಾನ್ವಯ ಆಗಲಿದೆ. ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎಂದು KERC ತಿಳಿಸಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next